18 ವರ್ಷಗಳ ಹಿಂದೆ ಸೂಪರ್ ಸ್ಟಾರ್ ( Super star) ರಜನಿಕಾಂತ್ ( Rajnikanth ) ಪುತ್ರಿ ಐಶ್ವರ್ಯಾರನ್ನು ಪ್ರೀತಿಸಿ ಮದುವೆ ( Marriage ) ಆಗಿದ್ದ ಧನುಶ್ ದಿಢೀರ್ ಡಿವೋರ್ಸ್( Divorce ) ಘೋಷಿಸಿ ಎಲ್ಲರಿಗೂ ಶಾಕ್ ನೀಡಿದ್ದರು. ಈಗ ಧನುಶ್, ಐಶ್ವರ್ಯಾ ಹಿಂದೆ ಸರಿಯೋಕೆ ಮುಂದಾಗಿದ್ದಾರೆ.
ಇಬ್ಬರೂ ತಮ್ಮ ನಡುವಿನ ಮನಸ್ತಾಪ ಬಗೆಹರಿಸಿಕೊಂಡು ಮತ್ತೆ ಒಂದಾಗಲು ಚಿಂತಿಸಿದ್ದಾರಂತೆ.ಇದನ್ನು ಓದಿ –ನಾಡದೇವಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ: ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
ಇತ್ತೀಚೆಗೆ ಧನುಷ್ ( Dhanush ) ಮತ್ತು ಐಶ್ವರ್ಯಾ ( Aishwarya ) ಕುಟುಂಬ ಸದಸ್ಯರು ಮೀಟ್ ಮಾಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಮನೆಯಲ್ಲಿ ಭೇಟಿಯಾಗಿ ಧನುಶ್, ಐಶ್ವರ್ಯಾ ಮತ್ತೆ ಒಂದಾಗಬೇಕು ಎಂದು ಚರ್ಚಿಸಿದ್ದಾರೆ.
ಯಾವುದೇ ಕಾರಣಕ್ಕೂ ವಿವಾದಗಳಿಗೆ ಸಿಲುಕಬೇಡಿ. ಒಟ್ಟಾಗಿ ಮತ್ತೆ ನಿಮ್ಮ ಕೆಲಸದಲ್ಲಿ ಬ್ಯುಸಿಯಾಗಿರಿ ಎಂದು ರಜನಿಕಾಂತ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ರಜನಿಕಾಂತ್ ಸಲಹೆ ಮೇರೆಗೆ ತಮ್ಮ ದಾಂಪತ್ಯ ಜೀವನದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸಲು ಧನುಶ್, ಐಶ್ವರ್ಯಾ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
2004 ರಲ್ಲಿ ಮದುವೆ ಆಗಿದ್ದ ಈ ಜೋಡಿ 18 ವರ್ಷಗಳ ಕಾಲ ಒಟ್ಟಿಗೆ ಕೆಲಸ ಮಾಡಿದ್ದರು. ಇದೇ ವರ್ಷ ಜನವರಿಯಲ್ಲಿ ( January ) ಇಬ್ಬರು ವಿಚ್ಛೇದನ ( Divorce ) ಪಡೆಯುವುದಾಗಿ ಘೋಷಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು