December 24, 2024

Newsnap Kannada

The World at your finger tips!

dhanveerrah gowda 1095743 25 09 2018 04 27 37

ಶೂಟಿಂಗ್ ವೇಳೆ ಅವಘಡ, ನಟ ಧನ್ವೀರ್ ಗೌಡನ ಕೈಗೆ ಪೆಟ್ಟು

Spread the love

ನಟ ಧನ್ವೀರ್ ಗೌಡ ಚಿತ್ರೀಕರಣದ ವೇಳೆ ರೂಪ್ ನಿಂದ ಕೆಳಗೆ ಬಿದ್ದು ಕೈಗೆ ಪೆಟ್ಟು ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ

ನಿರ್ದೇಶ ಶಂಕರ್ ರಾಮನ್ ರ ‘ವಾಮನ’ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗುತ್ತಿದೆ.

ಈ ವೇಳೆ ಅವಘಡ ಸಂಭವಿಸಿದೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಿಡುಗಡೆಯಾದರು

ಈ ಅನಾಹುತದಿಂದ ಧನ್ವೀರ್ ಗೆ ಬೆರಳುಗಳಿಗೆ ಗಾಯ ಆಗಿದೆ. ಕೈಗೆ ಏಟು ಆಗಿದ್ದರೂ ಸಹ ಧನ್ವೀರ್ ಬ್ರೇಕ್ ಪಡೆದುಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

ಈ ಚಿತ್ರೀಕರಣಕ್ಕೆ ತೊಂದರೆ ಆಗಬಾರದು ಅಂತಾ ಧನ್ವೀರ್ ಏಟಾದರೂ ವಾಮನ ಚಿತ್ರೀಕರಣ ಮುಂದುವರೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!