ಮಂಡ್ಯದ ಜೆಡಿಎಸ್ ಭದ್ರಕೋಟೆ ಛಿದ್ರಮಾಡಿದ ಕಾಂಗ್ರೆಸ್ ಅಭ್ಯಥಿ೯ ದಿನೇಶ್ ಗೂಳಿಗೌಡ ವಿಧಾನ ಪರಿಷತ್ ಚುನಾವಣೆಯಲ್ಲಿ 167 ಮತಗಳಿಂದ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನ ಸಭೆ ಪ್ರವೇಶ ಮಾಡಿದರು
ಈ ಸೋಲಿನಿಂದ ಜೆಡಿಎಸ್ ಗೆ ತೀವ್ರ ಮುಖಭಂಗವಾಗಿದೆ. ಹೇಗಾದರೂ ಜಿಲ್ಲೆಯಲ್ಲಿ ಜೆಡಿಎಸ್ ಅಧಃಪತನ ಮಾಡಬೇಕೆಂದುಕೊಂಡಿದ್ದ ಕಾಂಗ್ರೆಸ್ ನಾಯಕರ ತೊಟ್ಟಿದ್ದಪಣ ಇಡೇರಿದಂತಾಗಿದೆ.
ಸಂಸದೆ ಸುಮಲತಾ ಬೆಂಬಲಿಗರೂ ಕೂಡ ಕಾಂಗ್ರೆಸ್ ಗೆ ನೇರವಾಗಿ ಬೆಂಬಲ ಘೋಷಣೆ ಮಾಡಿದ್ದರು.
ಮಂಡ್ಯ ವಿಧಾನ ಪರಿಷತ್ ಚುನಾವಣೆ ಅಂತಿಮ ಫಲಿತಾಂಶದ ವಿವರ….
ಒಟ್ಟು ಮತ- 4024
ಚಲಾವಣೆ ಆಗಿದ್ದ ಮತ- 4019
ತಿರಸ್ಕ್ರತ ಮತ- 46
ಸಿಂಧುಗೊಂಡ ಮತ- 3973
ಕಾಂಗ್ರೆಸ್- 2044
ಜೆಡಿಎಸ್- 1877
ಬಿಜೆಪಿ- 50
ಪಕ್ಷೇತರ- 02
167 ಮತಗಳ ಅಂತರದಿಂದ ಕಾಂಗ್ರೆಸ್ ನ ದಿನೇಶ್ ಗೂಳಿಗೌಡ ಗೆಲುವು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ