ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ದಿನೇಶ್ ಕಲ್ಲಹಳ್ಳಿ ಗೆ ಬಿಜೆಪಿ ನಾಯಕರ ನಂಟಿದೆ ಎನ್ನುವುದು ಬೆಳಕಿಗೆ ಬಂದಿದೆ.
ಕೇಂದ್ರದ ಮಾಜಿ ಮಂತ್ರಿ ದಿ. ಅನಂತ ಕುಮಾರ್ ಅವರ ಜೊತೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇರುವ ಪೋಟೊ ಒಂದು ವೈರಲ್ ಆಗಿದೆ.
ಈ ಪೋಟೊದಲ್ಲಿ ದಿನೇಶ್ ಕಲ್ಲಹಳ್ಳಿ ಬಿಜೆಪಿ ಕೆಲವು ನಾಯಕರೊಂದಿಗೆ ನಿಕಟ ಸಖ್ಯಹೊಂದಿದ್ದಾರೆ ಎನ್ನುವುದಕ್ಕೆ ಪ್ರಬಲ ಸಾಕ್ಷಿ ಸಿಕ್ಕಂತಾಗಿದೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರವಿದೆ ಎಂಬ ವಾದಕ್ಕೆ ಬೆಂಬಲ ಸಿಕ್ಕಂತಾಗಿದೆ. ಸಮಗ್ರ ತನಿಖೆ ಮಾಡಿ ಈ ಕುತಂತ್ರದ ಹಿಂದಿರುವ ಪ್ರಭಾವಿಗಳನ್ನು ಪತ್ತೆ ಮಾಡಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ