ಬೆಂಗಳೂರು : ರಾಜ್ಯದಲ್ಲಿಶೀಘ್ರವೇ 150 ಪಿಡಿಒ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತದೆ.
ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಈ ವಿಷಯ ತಿಳಿಸಿ, ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಖಾಲಿ ಇವೆ , ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ .
ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.ಪಕ್ಷ ಸೂಚಿಸಿದರೆ ಎಂಪಿ ಚುನಾವಣೆಗೆ ಸ್ಪರ್ಧೆ : ಡಾ ಯತೀಂದ್ರ ಸಿದ್ದರಾಮಯ್ಯ
ಒಟ್ಟಾರೆ 6,021 ಪಿಡಿಒ ಹುದ್ದೆಗಳು ಮಂಜೂರಾಗಿವೆ, 5,361 ಹುದ್ದೆಗಳು ಭರ್ತಿಯಾಗಿದೆ. 660 ಹುದ್ದೆಗಳು ಖಾಲಿ ಇದೆ ಎಂದರು.
- ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
- ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
- ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ
- ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ
- ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್ ಖರ್ಗೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India