ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನೀಕಾಂತ್ ಅವರ 169 ನೇ ಚಿತ್ರಕ್ಕೆ ಯುವ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.
ಚಿತ್ರಕಥೆ ಬರೆದಿರುವ ನೆಲ್ಸನ್ ಈ ಸಿನಿಮಾದ ಚಿತ್ರೀಕರಣವನ್ನು ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ಪ್ರಾರಂಭಿಸಲು ನಿರ್ಧರಿಸಿದ್ದಾರೆ.
ಈ ಸಿನಿಮಾವನ್ನು ಡಿಸೆಂಬರ್ 2022 ರಿಂದ ಫೆಬ್ರವರಿ 2023 ಬಳಗೆ ರಿಲೀಸ್ ಮಾಡುವ ಯೋಜನೆ ಇದೆ.
ಸಿನಿಮಾವನ್ನು ಸನ್ ಪಿಕ್ಚರ್ಸ್ ನಿರ್ಮಿಸುತ್ತಿದ್ದು, ಅನಿರುದ್ಧ್ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಮಾಡುತ್ತಾರೆ.
ಸಿನಿಮಾಗೆ ಇನ್ನು ಯಾವುದೇ ಹೆಸರನ್ನು ಇಟ್ಟಿಲ್ಲ. ಅಲ್ಲದೆ ಇದು ರಜನಿಯ 169 ನೇ ಸಿನಿಮಾವಾಗಿದೆ, ಚಿತ್ರರಂಡಕ್ಕೆ ಹೆಚ್ಚು ಜವಾಬ್ದಾರಿ ಇದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ