ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ ಕಾಂಗ್ರೆಸ್‌ನಿಂದ ವಲಸೆ ಬಂದವರಿಂದ ಪಕ್ಷ ಶಿಸ್ತು ದಿಕ್ಕಾಪಾಲಾಗಿದೆ, ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಈಗ ಅನುಭವಿಸುತ್ತಿದ್ದೇವೆ ಎಂದರು.
ಕಾಂಗ್ರೆಸ್ ನಾಯಕರು ಬಂದ ಮೇಲೆ ಅಲ್ಪ ಸ್ವಲ್ಪ ಅಶಿಸ್ತು ಬಂದಿದ್ದು ನಿಜ. ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು. ಮುಂದೆ ನಮ್ಮ ನಾಯಕರು ಬಾಲ ಕಟ್ ಮಾಡ್ತಾರೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.ಚೆಕ್ ಬೌನ್ಸ್ ಪ್ರಕರಣ : ಜಾಲಪ್ಪ ಪುತ್ರನಿಗೆ ಜೈಲು
ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣದ ಎನ್ನುವುದರ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಬಹಿರಂಗವಾಗಿ ಯಾರು ಕೂಡಾ ಈ ರೀತಿ ಮಾತನಾಡಬಾರದು. ಇದು 4 ಗೋಡೆಗಳ ಮಧ್ಯೆ ನಡೆಯಬೇಕಾದ ಚರ್ಚೆ ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು