ನವದೆಹಲಿಯಲ್ಲಿ ಸಂಸದೆ ಸುಮಲತಾ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದರು.
ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ
ಸಂಸತ್ ನ ಮುಂಗಾರು ಅಧಿವೇಶನ ಕೂಡ ಇಂದೇ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ತೆರಳುವ ಮುನ್ನ ಮಹಿಳಾ ಸಂಸದರ ಜೊತೆ ಪೋಟೊ ಸೆಷನ್ ನಲ್ಲಿ ಪಾಲ್ಗೊಂಡಿದ್ದರು.
ಈ ನಡುವೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ರಾಷ್ಟ್ರೀಯ ಹೆದ್ದಾರಿ – 275 ಕಾಮಗಾರಿ ಪ್ರಗತಿ ಕುರಿತು ಸಂಸದೆ ಸುಮಲತಾ ಚರ್ಚೆ ನಡೆಸಿರುವುದಾಗಿ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಗೆ ಮಾಹಿತಿ ನೀಡಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ