ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ಹೊರವಲಯದಲ್ಲಿ ಜರುಗಿದೆ.
ಸಿ.ಟಿ.ಗೋಪಾಲಕೃಷ್ಣ(41) ನೇಣಿಗೆ ಶರಣಾದ ಅಧಿಕಾರಿ.
ಗೋಪಾಲಕೃಷ್ಣ ಕಳೆದ ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿಯಾಗಿದ್ದರು. ನನಗೆ ಬದುಕಲು ಇಷ್ಟವಿಲ್ಲ, ಆದ್ದರಿಂದ ಸಾಯುತ್ತಿದ್ದೇನೆ ಎಂದು ಡೆತ್ನೋಟ್ ಬರೆದಿಟ್ಟು ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೋಪಾಲಕೃಷ್ಣ ಅವರು ಹಾಸನ ನಗರದ ಹೊರವಲಯದ ಚಿಕ್ಕಕೊಂಡಗೊಳ ನಿವಾಸಿ. , ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ