February 19, 2026

Newsnap Kannada

The World at your finger tips!

YADIYURAPPA1

ರಾಜ್ಯದ 1.55 ಲಕ್ಷ ಪದವಿ‌, ಪಾಲಿಟೆಕ್ನಿಕ್,ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ

Spread the love

ಕಲಿಕಾ ನಿರ್ವಹಣಾ ವ್ಯವಸ್ಥೆ (Learning Management System) ಬೋಧನೆ – ಕಲಿಕೆಗೆ ಅನುಕೂಲಕ್ಕಾಗಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಕಾರ್ಯಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡಲಾಗುವುದು.‌

error: Content is protected !!