ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಇಂದಿನಿಂದ ರಾಗಿ ಮಾಲ್ಟ್ ಮಿಶ್ರಿತ ಹಾಲು ವಿತರಣೆ ಮಾಡಲಾಗುತ್ತಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಂದಿನಿಂದ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ ಮತ್ತು ಉಳಿದ ಎರಡು ದಿನಗಳಲ್ಲಿ ಹಾಲನ್ನು ನೀಡಲಾಗುತ್ತದೆ.
ಇದನ್ನು ಓದಿ -ಸಾರಿಗೆ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ ಐದು ದಿನ ಕೆನೆಭರಿತ ಹಾಲು ನೀಡಲಾಗುತ್ತದೆ.ಆದರೆ ಇಂದಿನಿಂದ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ ಮತ್ತು ಉಳಿದ ಎರಡು ದಿನಗಳಲ್ಲಿ ಹಾಲನ್ನು ನೀಡಲಾಗುವುದು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ