February 20, 2026

Newsnap Kannada

The World at your finger tips!

WhatsApp Image 2022 08 24 at 7.17.11 PM

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿದ ಸರ್ಕಾರ

Spread the love

ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ.

ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕಲ್ಪನ ಅವರು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ

ಇದನ್ನು ಓದಿ 80 ಅಡಿಗೆ ಕುಗ್ಗಿದ ಕೆಆರ್‌ಎಸ್ ನೀರು – ಕುಡಿಯುವ ನೀರಿಗೆ ಹಾಹಾಕಾ

WhatsApp Image 2023 06 19 at 8.05.07 PM
error: Content is protected !!