ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಘೋಷಿಸಲಾಗಿರುವ ಅಮೃತ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆಗಾಗಿ ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಾಗಿದೆ.
ಯಾವ ಸಚಿವರು, ಯಾವ ಜಿಲ್ಲೆ?
- ಆರ್.ಅಶೋಕ್- ಬೆಂಗಳೂರು ನಗರ
- ಬಿ. ಶ್ರೀರಾಮುಲು- ಚಿತ್ರದುರ್ಗ
- ವಿ.ಸೋಮಣ್ಣ- ರಾಯಚೂರು
- ಉಮೇಶ್ ವಿ.ಕತ್ತಿ- ಬಾಗಲಕೋಟೆ
- ಎಸ್.ಅಂಗಾರ- ದಕ್ಷಿಣ ಕನ್ನಡ
- ಗೋವಿಂದ ಎಂ.ಕಾರಜೋಳ – ಬೆಳಗಾವಿ
- ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
- ಜೆ.ಸಿ.ಮಾಧುಸ್ವಾಮಿ- ತುಮಕೂರು
- ಆರಗ ಜ್ಞಾನೇಂದ್ರ- ಚಿಕ್ಕಮಗಳೂರು
- ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
- ಸಿ.ಸಿ.ಪಾಟೀಲ್- ಗದಗ
- ಆನಂದ್ ಸಿಂಗ್ – ಬಳ್ಳಾರಿ ಮತ್ತು ವಿಜಯನಗರ
- ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
- ಪ್ರಭು ಬಿ.ಚೌಹಾಣ್- ಬೀದರ್
- ಮುರುಗೇಶ್ ನಿರಾಣಿ- ಕಲಬುರಗಿ
- ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
- ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
- ಬಿ.ಸಿ.ಪಾಟೀಲ್- ಹಾವೇರಿ
- ಬಿ.ಎ.ಬಸವರಾಜ್- ದಾವಣಗೆರೆ
- ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ
- ಕೆ.ಗೋಪಾಲಯ್ಯ- ಹಾಸನ
- ಶಶಿಕಲಾ ಜೊಲ್ಲೆ- ವಿಜಯಪುರ
- ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ
- ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ
- ಬಿ.ಸಿ.ನಾಗೇಶ್- ಯಾದಗಿರಿ
- ವಿ.ಸುನೀಲ್ ಕುಮಾರ್- ಉಡುಪಿ
- ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ
- ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ
- ಮುನಿರತ್ನ- ಕೋಲಾರ
ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ರಾಜ್ಯ ಸರ್ಕಾರ ಅಮೃತ ಮಹೋತ್ಸವ ಯೋಜನೆ ಜಾರಿಗೆ ತಂದಿದೆ. ಈ ಅಂಗವಾಗಿ 14 ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದಕ್ಕಾಗಿ 644.5 ಕೋಟಿ ರು ಅನುದಾನವನ್ನು ಮೀಸಲಿಡಲಾಗಿದೆ.
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ