ದೇಶದ ಜನತೆಗೆ ಕೇಂದ್ರ ಸಕಾ೯ರ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿಯ ಬೆನ್ನೆಲೆ ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ಮಹತ್ವದ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು ಎಂದು CM ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ. ಈ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ತಿಳಿಸಿದರೆ.
ಬೆಂಗಳೂರಿನಲ್ಲಿರುವ ಪೆಟ್ರೋಲ್, ಡೀಸೆಲ್ ಬೆಲೆ:
ಈಗಿರುವ ಪೆಟ್ರೋಲ್ ಬೆಲೆ: 113.93 ರೂ
ಬದಲಾಗಲಿರುವ ಪೆಟ್ರೋಲ್ ಬೆಲೆ: 95.50
ಈಗಿರುವ ಡೀಸೆಲ್ ಬೆಲೆ: 104.50
ಬದಲಾಗಲಿರುವ ಡೀಸೆಲ್ ಬೆಲೆ: 81.50 ರೂ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ