ಸಂಸದ ಡಿ.ಕೆ ಸುರೇಶ್​ ನನ್ನು ಗುಂಡಿಕ್ಕಿ ಕೊಲ್ಲಬೇಕು : ಈಶ್ವರಪ್ಪನ ವಿವಾದಾತ್ಮಕ ಹೇಳಿಕೆ

Team Newsnap
1 Min Read

ದಾವಣಗೆರೆ : ಸಂಸದ ಡಿ.ಕೆ ಸುರೇಶ್​ರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಈಶ್ವರಪ್ಪ ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಇಬ್ಬರು ರಾಷ್ಟ್ರದ್ರೋಹಿಗಳು , ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಹರೂ ಕಾಲದಿಂದಲೂ ದೇಶ ತುಂಡು ಮಾಡುವ ಮಾತು ಬಂದಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇನೆ ,ಇಂತ ದೇಶದ್ರೋಹಿಗಳಿಗೆ ಪಾಠ ಕಲಿಸಿ. ಡಿ.ಕೆ ಸುರೇಶ್ ಅವರಿಗೆ ಜಿನ್ನಾ ಸಂಸ್ಕೃತಿ ಬಂದಿದೆ ಎಂದು ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.

Share This Article
Leave a comment