ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ. ಅವನ ಹುಡುಗನೇ 100 ಕೋಟಿ ರು ಮಾಡಿದ್ದಾನೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆ ಎಡವಟ್ಟು ಆಗಿದೆ
ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆ ಇದು.
ಈ ಸಂಭಾಷಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಅವರು ಹೇಳಿದ್ದಾರೆ.
ಮಾತ್ರವಲ್ಲ, ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ಸ್ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯೂ ಸಂಭಾಷಣೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಪಾಳಯದಲ್ಲಿ ಹೊಸ ಅಲೆಯನ್ನ ಸೃಷ್ಟಿಸಿದೆ.
ಕಳೆದ ಒಂದು ವಾರದ ಹಿಂದೆ ರಾಜ್ಯದಲ್ಲಿ ಐಟಿ ದಾಳಿ ನಡೆದಿತ್ತು. ಈ ಸಂಬಂಧ ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ ಕರೆದಿತ್ತು. ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಇಬ್ಬರು ನಾಯಕರು ಈ ರೀತಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು