Trending

ಡಿ.ಕೆ.ಶಿ ಕಲೆಕ್ಷನ್ ಗಿರಾಕಿ: ಅವನ ಹುಡುಗನೇ 100 ಕೋಟಿ ರು ಮಾಡಿದ್ದಾನೆ – ಕಾಂಗ್ರೆಸ್​ ನಾಯಕರ ಎಡವಟ್ಟು ಮಾತುಗಳು

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ. ಅವನ ಹುಡುಗನೇ 100 ಕೋಟಿ ರು ಮಾಡಿದ್ದಾನೆ ಎಂದು ಕಾಂಗ್ರೆಸ್​ ನಾಯಕರ ಹೇಳಿಕೆ ಎಡವಟ್ಟು ಆಗಿದೆ

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆ ಇದು.

ಈ ಸಂಭಾಷಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಅವರು ಹೇಳಿದ್ದಾರೆ.

ಮಾತ್ರವಲ್ಲ, ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ಸ್​ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯೂ ಸಂಭಾಷಣೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​ ಪಾಳಯದಲ್ಲಿ ಹೊಸ ಅಲೆಯನ್ನ ಸೃಷ್ಟಿಸಿದೆ.

ಕಳೆದ ಒಂದು ವಾರದ ಹಿಂದೆ ರಾಜ್ಯದಲ್ಲಿ ಐಟಿ ದಾಳಿ ನಡೆದಿತ್ತು. ಈ ಸಂಬಂಧ ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್​​ ಸುದ್ದಿಗೋಷ್ಠಿ ಕರೆದಿತ್ತು. ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಇಬ್ಬರು ನಾಯಕರು ಈ ರೀತಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024