ಯಡಿಯೂರಪ್ಪರನ್ನು ಸೈಡ್ ಲೈನ್ ಮಾಡಬೇಡಿ ಎಂದು ಮುರುಘಾ ಶ್ರೀ ಶರಣರ ಎಚ್ಚರಿಕೆ ನೀಡಿದ್ದಾರೆ
ಬಸವರಾಜ್ ಬೊಮ್ಮಾಯಿ ಅದೃಷ್ಟದಿಂದ ಮುಖ್ಯಮಂತ್ರಿ ಆದವರು ಅಂತಾ ಮುರುಘಾ ಮಠದ ಮುರುಘಾ ಶರಣರು ಹೇಳಿದರು
ಚಿತ್ರದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಮಾಸ್ ಲೀಡರ್, ಅನುಭವಿ ಆಗಿದ್ದರು. ಅದೃಷ್ಟ ಹಾಗೂ ಅನುಭವ ಎರಡೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಸಿಎಂ ಬೊಮ್ಮಾಯಿಗೆ ಶುಭ ಹಾರೈಸಿದರು
ಬಿ.ಎಸ್.ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಬೇಡಿ ಅಂತಾ ಪರೋಕ್ಷವಾಗಿ ಎಚ್ಚರಿಕೆ ನೀಡಿದ ಶ್ರೀಗಳು, ಅವರ ಅನುಭವ ನಿಮಗೆ ಸಹಾಯ ಆಗಲಿದೆ ಎಂದು ಬ್ಯಾಟ್ ಬೀಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು