February 21, 2026

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಸಿಎಂ ಮನೆಗೆ ಹೋಗಬೇಕೆ?ಹಾಗಾದ್ರೆ ಮೊಬೈಲ್ ಇಟ್ಕೋಬೇಡಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಲು ಅವರ ಮನೆಗೆ ಹೋಗುವವರು ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ.


ಈ ಕುರಿತು ಆರ್‌ಟಿ ನಗರದ ಸಿಎಂ ಮನೆ ಮುಂದೆ ಬೋರ್ಡ್ ಕೂಡ ಹಾಕಲಾಗಿದೆ.
ಮುಖ್ಯಮಂತ್ರಿ ನಿವಾಸಕ್ಕೆ ಬರುವವರು ಮೊಬೈಲ್ ತರುವಂತಿಲ್ಲ ಎಂದು ತಿಳಿಸಲಾಗಿದೆ. ಪೊಲೀಸರು ಪ್ರತಿಯೊಬ್ಬರ ತಪಾಸಣೆ ನಡೆಸಿ ಮೊಬೈಲ್ ಇಲ್ಲವೆಂದು ಖಚಿತ ಪಡಿಸಿಕೊಂಡ ನಂತರ ಒಳಗಡೆ ಬಿಡಲಾಗುತ್ತದೆ.


ಮುಖ್ಯಮಂತ್ರಿ ಭೇಟಿ ಮಾಡುವವರು ಸಮಸ್ಯೆ ಹೇಳಿಕೊಂಡು ಮನವಿ ಸಲ್ಲಿಸಿದ ಮೇಲೆ ಸೆಲ್ಫಿಗೆ ಮುಂದಾಗುತ್ತಾರೆ. ಇದರಿಂದಾಗುವ ಕಿರಿಕಿರಿ ತಪ್ಪಿಸಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.


ಇಲ್ಲಿಯವರೆಗೆ ಮುಖ್ಯಮಂತ್ರಿ ಭೇಟಿ ಮಾಡುವ ಸಾರ್ವಜನಿಕರು ತಮ್ಮ ಮೊಬೈಲ್ ತೆಗೆದುಕೊಂಡು ಹೋಗಬಹುದಿತ್ತು. ಇನ್ಮುಂದೆ ಆ ರೀತಿ ಇಲ್ಲ.

error: Content is protected !!