ಹೆಚ್ಚು ಸಿನಿಮಾಗಳಲ್ಲಿ ನಟಿಸಲು ಇಷ್ಟ ಪಡುವುದಿಲ್ಲ : ಅನುಷ್ಕಾ ಶರ್ಮಾ

Team Newsnap
1 Min Read
Does not like to act in many movies: Anushka Sharma ಹೆಚ್ಚು ಸಿನಿಮಾಗಳಲ್ಲಿ ನಟಿಸಲು ಇಷ್ಟ ಪಡುವುದಿಲ್ಲ : ಅನುಷ್ಕಾ ಶರ್ಮಾ

ಬಿಟೌನ್ ನಟಿ ಅನುಷ್ಕಾ ಶರ್ಮಾ ತಮ್ಮ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ.

ಮಾಧ್ಯಮವೊಂದರ ಜೊತೆ ಮಾತನಾಡಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ , ಹೆಚ್ಚು ಸಿನಿಮಾ ಮಾಡಲಾರೆ ಎಂದು ಶಾಕಿಂಗ್ ನ್ಯೂಸ್ ಹಂಚಿಕೊಂಡಿದ್ದಾರೆ .

ವಿರಾಟ್ ಕೊಹ್ಲಿ ಪತ್ನಿಯಾದ ಅನುಷ್ಕಾ ಮಗುವಾದ ನಂತರ ಬಹುತೇಕ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಟ್ಟಿದ್ದಾರೆ.

WhatsApp Image 2023 05 27 at 4.13.00 PM

ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತ ಪತಿ ವಿರಾಟ್ ಕೊಹ್ಲಿ ಜೊತೆ ಸಾಕಷ್ಟು ಪ್ರವಾಸವನ್ನು ಮಾಡಿದ್ದಾರೆ.

ಮಗುವಿನೊಂದಿಗೆ ಹೆಚ್ಚು ಸಮಯ ಕಳೆಯುತ್ತಿರುವ ಅನುಷ್ಕಾ ಶರ್ಮಾ ಸಿನಿಮಾ ಮಾಡುವುದನ್ನು ಕಡಿಮೆ ಮಾಡಿದ್ದಾರೆ.

WhatsApp Image 2023 05 27 at 4.13.31 PM

ನಟಿ ಒಪ್ಪುವಂತಹ ಮತ್ತು ಪಾತ್ರವನ್ನು ನಾನೇ ಮಾಡಬೇಕು ಅನ್ನುವಂತಹ ಚಿತ್ರಗಳನ್ನು ಮಾತ್ರ ಒಪ್ಪಿಕೊಳ್ಳುತ್ತೇನೆ.ಒಪ್ಪಿಕೊಂಡ ಪಾತ್ರಗಳು ಅಭಿಮಾನಿಗಳಿಗೆ ಹಿಡಿಸಬೇಕು ಎಂದು ಹೇಳಿದರು.

ನಟಿಸಲು ನನಗೇನೂ ಅವಸರವಿಲ್ಲ ,ವರ್ಷಕ್ಕೆ ಒಂದೇ ಸಿನಿಮಾ ಮಾಡಿದರೂ ಪರವಾಗಿಲ್ಲ ಎಂದು ಅನುಷ್ಕಾ ಹೇಳಿಕೊಂಡಿದ್ದಾರೆ .

WhatsApp Image 2023 05 27 at 4.12.42 PM

ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸಿರುವ ಅನುಷ್ಕಾ ಬಾಲಿವುಡ್ ಸಿನಿಮಾ ರಂಗದಲ್ಲಿ ಅನೇಕ ಹಿಟ್ ಚಿತ್ರಗಳೊಂದಿಗೆ ಸಾಕಷ್ಟು ಹೆಸರು ಮಾಡಿರುವರು .ʻದೀಪಾವಳಿʼಗೆ ಅಮೆರಿಕದಲ್ಲೂ ಸರ್ಕಾರಿ ರಜೆ

ಇದೀಗ ಕ್ರಮೇಣ ಸಿನಿಮಾ ರಂಗದಿಂದ ದೂರವಾಗುವ ಕುರಿತು ಮಾತನಾಡಿದ ನಟಿ ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Share This Article
Leave a comment