ಬಾಲಿವುಡ್ ನಟ, ಬಡವರ ಕಷ್ಟ ಗಳಿಗೆ ಸ್ಪಂದಿಸುವ ಸೋನು ಸೂದ್ಗೆ ಸೇರಿದ ನಿವಾಸ, ಕಚೇರಿ ಸೇರಿ 6 ಜಾಗಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ಮೂಲಗಳಿಂದ ಗೊತ್ತಾಗಿದೆ.
ದೆಹಲಿ ರಾಜ್ಯ ಸರ್ಕಾರದ ಮೆಂಟರ್ಷಿಪ್ ಪ್ರೋಗ್ರಾಮ್ ಫಾರ್ ಸ್ಕೂಲ್ ಸ್ಟೂಡೆಂಟ್ಸ್ ಕಾರ್ಯಕ್ರಮಕ್ಕೆ ಸೋನು ಸೂದ್ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ನಂತರ ಈ ಬೆಳವಣಿಗೆ ಆಗಿದೆ.
ನಟ ಸೋನುಸೂದ್ ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆಂಬ ಚರ್ಚೆಯಾಗಿತ್ತು. ಈ ಕುರಿತಂತೆ ಮಾಧ್ಯಮ ಪ್ರಶ್ನೆಗೆ ಉತ್ತರಿಸಲು ಸೋನುಸೂದ್ ಕೂಡ ನಿರಾಕರಿಸಿದ್ದರು.
ಸೋನು ಸೂದ್ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಮತ್ತು ನಂತರ ಅಸಹಾಯಕರಿಗೆ ಸಹಾಯ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.
ವಲಸಿಗ ಕಾರ್ಮಿಕರ ಪ್ರಯಾಣಕ್ಕಾಗಿ ವಿಶೇಷ ವಿಮಾನ ವ್ಯವಸ್ಥೆಯನ್ನೂ ಮಾಡಿದ್ದ ಸೋನುಸೂದ್ ಬಗ್ಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದ್ದವು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ