ನನ್ನನ್ನು ಸಿಎಂ ಸಿಎಂ ಎಂದು ಹಾಗೂ ನಾನು ಸಿಎಂ ಆಗಬೇಕು ಎಂದು ಕೂಗಿದರೆ ಒಳ ಸಂಚು ಶುರುವಾಗುತ್ತದೆ ಎಂದು ಅಭಿಮಾನಿಗಳಿಗೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ತಾಕೀತು ಮಾಡಿದರು.
ಕಾಂಗ್ರೆಸ್‌ನಲ್ಲಿ ಮತ್ತೆ ದಲಿತ ಸಿಎಂ ವಿಚಾರ ಚಚೆ೯ಗೆ ಬರುತ್ತಿರುವುದಕ್ಕೆ ಸಾಕ್ಷಿಯಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಪಾಲ್ಗೊಂಡಿದ್ದ ಕೊರಟಗೆರೆಯ ಚಿಕ್ಕಗುಂಡಗಲ್ ಗ್ರಾಮದ ಕಾರ್ಯಕ್ರಮದಲ್ಲಿ ಈ ರೀತಿ ತಾಕೀತು ಮಾಡಿದರು,
ಸಿಎಂ ವಿಚಾರ ಎತ್ತಿದರೆ ನನಗೆ ಬಹಳ ಕಷ್ಟ ಆಗುತ್ತದೆ. ನೀವು ಇಲ್ಲಿ ಹೇಳೋಕೆ ಪ್ರಾರಂಭಿಸಿದರೆ. ಅಲ್ಲಿ ನನಗೆ ಹೊಡೆತ ಬೀಳೋಕೆ ಶುರುವಾಗುತ್ತದೆ. ನೀವು ಮನಸ್ಸಿನಲ್ಲಿ ಬೇಕಾದರೇ ಹೇಳಿಕೊಳ್ಳಿ. ನಿಮ್ಮ ಆಶೀರ್ವಾದ ಹಾಗೂ ಪರಮಾತ್ಮನ ಇಚ್ಛೆ ಇದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಮುಖ್ಯಮಂತ್ರಿ ಸ್ಥಾನ ಯಾರಿಗೆ ನೀಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
ಸಂಕ್ರಾಂತಿ….
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ