ರಾಜ್ಯದ ಮುಂದಿನ ವಿಧಾನಸಭೆ ಈಗಾಗಲೇ ಬಿಜೆಪಿ, ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ನವೆಂಬರ್ 1 ರಿಂದ ಮನೆ ಮನೆಗೆ ಕನ್ನಡ ಬಾವುಟ ಅಭಿಯಾನ ನಡೆಸಲು ಜೆಡಿಎಸ್ ಸಿದ್ಧತೆ ನಡೆಸಿದೆ.
ರಾಜ್ಯಾದ್ಯಂತ ನವೆಂಬರ್ 1ರಿಂದ ಮನೆ ಮನೆಗೆ ಕನ್ನಡ ಬಾವುಟ ಎಂಬ ಅಭಿಯಾನ ಮಾಡಲು ಜೆಡಿಎಸ್ ಮುಂದಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ನವೆಂಬರ್ 1ರಿಂದ 15 ದಿನಗಳ ಕಾಲ ಈ ಅಭಿಯಾನ ನಡೆಯಲಿದೆ ಜನರಿಗೆ ಬಾವುಟ ನೀಡಲು ಹೆಚ್‌ಡಿಕೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.ನ್ಯಾ. ಪ್ರಸನ್ನ ಬಾಲಚಂದ್ರ ವರಳೆ ಹೈಕೋರ್ಟ್ ನ C J ಆಗಿ ಪ್ರಮಾಣವಚನ ಸ್ವೀಕಾರ
ಈಕುರಿತು ಮಾಹಿತಿ ನೀಡಿರುವ ಹೆಚ್. ಡಿ.ಕುಮಾರಸ್ವಾಮಿ, ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ನವೆಂಬರ್ 1ರಂದು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್