ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್ ಆರೋಪಿಯಾಗಿದ್ದಾರೆ.
2022ರಲ್ಲಿ ಆಕಾಶ್ ನಿವೃತ್ತ ಡಿಐಜಿ ಪುತ್ರಿ ಜೊತೆ ವಿವಾಹವಾಗಿದ್ದರು. ಆದರೆ ಐಎಎಸ್ ಅಧಿಕಾರಿ ಆಕಾಶ್ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಅಷ್ಟೇ ಅಲ್ಲದೇ ವರದಕ್ಷಿಣೆ ನೀಡಲು ಒಪ್ಪದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿ ಆಕಾಶ್, ತಂದೆ- ತಾಯಿ ಹಾಗೂ ಸಹೋದರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಡಾ. ಆಕಾಶ್ ವಿರುದ್ಧ ಪತ್ನಿ ಬೆಂಗಳೂರಿನ ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದನ್ನು ಓದಿ –ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಮೆ ಮಳೆ ಸಾಧ್ಯತೆ ?
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು