ದಿವ್ಯಾ(30) ಆತ್ಮಹತ್ಯೆಗೆ ಶರಣಾದ ಮಹಿಳೆ.
ದಿವ್ಯಾ 2014 ರಲ್ಲಿ ಅರವಿಂದ್ ಥಾಣಿಕ್ ಎಂಬ ಟೆಕ್ಕಿಯನ್ನು ವಿವಾಹವಾಗಿದ್ದಳು. ಈ ದಂಪತಿಗೆ ಎರಡು ಮಕ್ಕಳಿದ್ದಾರೆ.
ಮದುವೆಯ ನಂತರ ಆಕೆಗೆ ಗಂಡನ ಮನೆಯವರು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ದಿವ್ಯಾ ಪೋಷಕರು ಆರೋಪಿಸಿದ್ದಾರೆ.
ಸೋಮವಾರದಂದು ದಿವ್ಯಾ ಡೋರ್ ಲಾಕ್ ಮಾಡಿಕೊಂಡಿದ್ದಾಳೆಂದು ಪತಿ ಅರವಿಂದ್ ಅತ್ತೆ ಮನೆಯವರಿಗೆ ಕರೆ ಮಾಡಿ ಹೇಳಿದ್ದಾನೆ. ಆದರೆ ದಿವ್ಯಾ ಮನೆಯವರು ಬಂದು ನೋಡಿದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ದಿವ್ಯಾ ಸಾವನ್ನಪ್ಪಿದ್ದಾಳೆ.ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ : ಪಿರಿಯಾಪಟ್ಟಣ ಬಳಿ ಮೂವರ ಸಾವು
ಪತಿ ಅರವಿಂದ್ ಅವರನ್ನು ಹಲಸೂರು ಪೋಲಿಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು