ಬೆಂಗಳೂರು : ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ 1986 ಬ್ಯಾಚ್ ನ ಐಎಎಸ್ ಅಧಿಕಾರಿ ಡಾ ರಜನೀಶ್ ಗೋಯೆಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ .
ಈಗಿನ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್ 30 ಕ್ಕೆ ನಿವೃತ್ತಿಯಾಗಲಿದ್ದಾರೆ . ಅವರ ಸ್ಥಾನಕ್ಕೆ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ .
Like this:
Like Loading...
error: Content is protected !!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು