ದ್ರೌಪದಿ ಮುರ್ಮು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ.
ದ್ರೌಪದಿ ಮುರ್ಮು ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ – ಪ್ರಧಾನಿ ಮೋದಿ ವಿಶ್ವಾಸ
ದ್ರೌಪದಿ ಮುರ್ಮುರಾಷ್ಟ್ರಪತಿಯಾಗಿ ಆಯ್ಕೆಯಾದರೆ, ದೇಶದ ಉನ್ನತ ಹುದ್ದೆಗೆ ಆಯ್ಕೆಯಾದ ಒಡಿಶಾದ ಮೊದಲ ವ್ಯಕ್ತಿಯಾಗುತ್ತಾರೆ. ಅಲ್ಲದೇ ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು