‘ಡ್ರೀಮ್ ಗರ್ಲ್’ ಚಿತ್ರದ ಸಹ ನಟಿ ರೈಂಕು ಸಿಂಗ್ ನಿಕುಂಬ್ ಕೊರೋನಾಗೆ ಬಲಿಯಾಗಿದ್ದಾರೆ.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈಂಕು ಸಿಂಗ್ ನಿಕುಂಬ್ ಅಸ್ತಮಾದಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೇ 25 ರಂದು ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೈಂಕು ಸಿಂಗ್ ನಿಕುಂಬ್ ಹೋಮ್ ಐಸೋಲೇಷನ್ ನಲ್ಲಿದ್ದರು. ಕೆಲವು ದಿನ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದರೂ ಜ್ವರ ಕಡಿಮೆಯಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಾಮಾನ್ಯ ಕೋವಿಡ್ ವಾರ್ಡ್ ನಲ್ಲಿ ಇದ್ದ ಆಕೆಯನ್ನು ನಂತರ ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ, ಚೇತರಿಸಿಕೊಳ್ಳುತ್ತಿದ್ದ ಅಕ್ಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ರೈಂಕು ಸಿಂಗ್ ನಿಕುಂಬ್ ಸಹೋದರಿ ಚಂದಾ ತಿಳಿಸಿದ್ದಾರೆ.
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ