ಸಾಕ್ಷ್ಯಾಧಾರ ಕೊರತೆ ಹಿನ್ನಲೆಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿದ್ದ ಶಾರೂಖ್ ಪುತ್ರ ಆರ್ಯನ್ ಸೇರಿ 6 ಮಂದಿಗೆ ಎನ್ಸಿಬಿ ಕ್ಲೀನ್ ಚಿಟ್ ನೀಡಿದೆ.
ಇದನ್ನು ಓದಿ –ಕೊಡಗು ಜಿಲ್ಲಾಧಿಕಾರಿ ಜಲಾಶಯಕ್ಕೆ ಧುಮುಕಿದ್ದೇಕೆ? ಪ್ರವಾಹದ ವೇಳೆ ರಕ್ಷಣೆ ಕ್ರಮಗಳ ಬಗ್ಗೆ ಪ್ರಾತ್ಯಕ್ಷತೆ
ನಾರ್ಕೊಟಿಕ್ ಕಂಟ್ರೋಲ್ ಬ್ಯೂರೋ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿಯೂ ಆರ್ಯನ್ ಖಾನ್ ಹೆಸರು ಕೈ ಬಿಡಲಾಗಿದೆ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅ. 3,2021 ರಂದು ಆರ್ಯನ್ ನನ್ನು ಬಂಧಿಸಿದ್ದರು. ನಂತರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಅ. 30 ರಂದು ಅವರು ಹೊರ ಬಂದಿದ್ದರು.
ಪ್ರಕರಣದ ಹಿನ್ನೆಲೆ
ಕಳೆದ ವರ್ಷ 2021ರ ಅ . 2ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಶಾರೂಖ್ ಖಾನ್ ಪುತ್ರ ಮತ್ತು ಆತನ ಸ್ನೇಹಿತರನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದರು
ಖಡಕ್ ಅಧಿಕಾರಿ ಸಮೀರ್ ವಾಂಖೆಡೆ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಒಟ್ಟು 19 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಚಾರ್ಜ್ಶೀಟ್ ಫೈಲ್ ಮಾಡಿರೋ ಎನ್ಸಿಬಿ, ಆರ್ಯನ್ ಖಾನ್ ಸೇರಿ ಒಟ್ಟು 6 ಜನರ ಹೆಸರನ್ನು ಕೈ ಬಿಟ್ಟಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು