ಡ್ರಗ್ ಪೆಡ್ಲಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಕನ್ನಡ, ಹಿಂದಿ, ತಮಿಳು ಸೇರಿ ಹಲವು ಭಾಷೆಯಲ್ಲಿ ನಟಿಸಿದ್ದ ನೈಜೀರಿಯನ್ ಪ್ರಜೆ ಚಕ್ವಿಮ್ ಮಾಲ್ವಿನ್ ಬಂಧಿಸಲಾಗಿದೆ.
ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ ನಂತರ ತಾನು ಆರಂಭದಲ್ಲಿ ಬಾಂಬೆಗೆ ಬಂದು ನಂತರ ಬೆಂಗಳೂರಿಗೆ ಬಂದಿದ್ದೆ ಎಂದು ಹೇಳಿದ್ದಾನೆ.
ಈತ ವೃತ್ತಿಯಲ್ಲಿ ನಟನೆಯ ಬಗ್ಗೆ ತರಬೇತಿ ಪಡೆದಿದ್ದಾನೆ. ತಮಿಳು, ಕನ್ನಡ, ಮಲೆಯಾಳಂ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ. ಆತನಿಗೆ ನಟನೆ ಪ್ಯಾಷನ್ ಅಷ್ಟೇ, ಡ್ರಗ್ ಪೆಡ್ಲಿಂಗ್ ಮಾಡಿ ದುಡ್ಡು ಮಾಡುವುದೇ ಈತನ ದಂಧೆಯಾಗಿತ್ತು ಎಂದು ಹೇಳಿದ್ದಾನೆ.
ವಿದೇಶದಿಂದ ಡ್ರಗ್ ತರಿಸಿಕೊಳ್ತಿದ್ದ. ಇಲ್ಲಿ ಬಿಸಿನೆಸ್ ಮೆನ್ಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಈತನ ಜಾಲದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ