ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರ ಬಂದಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಮತ್ತೆ ಸಂಕಷ್ಟ ಎದುರಾಗಿದೆ.

ಹೈದ್ರಾಬಾದ್ ನ ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರು ನಟಿಯರು ಡ್ರಗ್ಸ್ ಸೇವನೆ ಮಾಡಿರುವ ಬಗ್ಗೆ ಸಿಸಿಬಿ ವರದಿ ತರಿಸಿಕೊಂಡಿರುವ ಮಾಹಿತಿ ದೊರಕಿದೆ
ಈ ಹಿಂದೆ ಇಬ್ಬರು ನಟಿಯರನ್ನು ಬಂಧಿಸಿದ್ದಾಗ ತಲೆ ಕೂದಲು ಮತ್ತು ರಕ್ತದ ಮಾದರಿ ಸಂಗ್ರಹಿಸಿ ಡ್ರಗ್ಸ್ ಸೇವನೆ ಪತ್ತೆ ಮಾಡಲು ಕಳುಹಿಸಲಾಗಿತ್ತು.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಲೆ ಕೂದಲಿನ ಮಾದರಿ ಸಂಗ್ರಹ ಮಾಡಲಾಗಿತ್ತು. ಒಮ್ಮೆ ಸರಿಯಾದ ಕ್ರಮದಲ್ಲಿ ಮಾದರಿ ಸಂಗ್ರಹ ಆಗದೇ ತಿರಸ್ಕಾರವಾಗಿತ್ತು.
ಬಳಿಕ ಮತ್ತೊಮ್ಮೆ ಮಾದರಿ ಸಂಗ್ರಹ ಮಾಡಿ ಕಳುಹಿಸಲಾಗಿತ್ತು. ಈಗ ವರದಿ ದೃಢ ಎಂದು ಪ್ರಯೋಗಾಲಯದಿಂದ ವರದಿ ನೀಡಿದೆ ಎಂದು ತಿಳಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್