ಮುಂಬೈ ನ ಹಡಗಿನ Drugs ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಪ್ರಕರಣದಿಂದಲೇ ಖುಲಾಸೆ ಆಗಲಿದ್ದಾರೆಯೇ ಎಂಬ ಸುದ್ದಿ ಹರಡಿದೆ.
ಈ ಕುರಿತು ಮಾಧ್ಯಮವೊಂದು ವರದಿ ಮಾಡಿ ಅಂತರಾಷ್ಟ್ರೀಯ ಡ್ರಗ್ಸ್ ಜಾಲದ ಸಂಪರ್ಕವಿದೆ ಎಂದು ಆರ್ಯನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
22 ದಿನಗಳ ಕಾಲ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಕೆಲವು ದಿನಗಳ ನಂತರ ಅವರಿಗೆ ಜಾಮೀನು ಸಹ ನೀಡಲಾಗಿತ್ತು.
ಆದರೆ ಈಗ ಈ ಪ್ರಕರಣದಲ್ಲಿ ಆರ್ಯನ್ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಲಿಲ್ಲ ಎಂದು, ಕೇಸ್ ನಿಂದಲೇ ಮುಕ್ತಿ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಈ ಪ್ರಕರಣವನ್ನು ವಿಶೇಷ ತನಿಖಾ ತಂಡ ಸಹ ಅಲ್ಲಗಳೆದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಇನ್ನೂ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ.
ಎಸ್‍ಐಟಿ ಪ್ರಕರಣ ಕುರಿತು ತನಿಖೆ ಮುಂದುವರಿಸಿದೆ.
2021ರ ಅ . 2ರಂದು ಎನ್‍ಸಿಬಿ ವಲಯ ಮುಖ್ಯಸ್ಥ ಸಮೀರ್ ವಾಂಖೆಡೆ ನೇತೃತ್ವದ ತಂಡ ಕ್ರೂಸ್ ಹಡಗಿನ ಮೇಲೆ ದಾಳಿ ಮಾಡಿತ್ತು. ಆರ್ಯನ್ ಖಾನ್ ಸೇರಿದಂತೆ 20 ಜನರನ್ನು ಡ್ರಗ್ಸ್ ಸೇವನೆ ಆರೋಪದ ಮೇಲೆ ಬಂಧಿಸಲಾಗಿತ್ತು
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ