ರಾಜಧಾನಿಗೆ ವಿದೇಶಗಳಿಂದ ಮಾದಕವಸ್ತುಗಳ ಅಕ್ರಮ ಸಾಗಾಟ ಹೆಚ್ಚಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9 ಕೋಟಿ ರು ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
1002 ಕೆ.ಜಿ. ತೂಕದ 7 ಕೋಟಿ ರೂಪಾಯಿ ಬೆಲೆಬಾಳುವ ಹೆರಾಯಿನ್ ಮತ್ತು 4.58 ಕೆಜಿ ತೂಕದ 2.82 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ (Dubai) ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಸೀಜ್ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ