ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆರ್ ಟಿ ನಗರ ಇನ್ಸ್ ಪೆಕ್ಟರ್ , ಎಸ್ಐ ಸಸ್ಪೆಂಡ್ ಮಾಡಲಾಗಿದೆ . ಆಗ್ನೇಯ ವಿಭಾಗದ ಡಿಸಿಪಿಗೆ ಶೋಕಾಸ್ ನೋಟಿಸ್ ಜಾರಿ ಕಮೀಷನರ್ ಆದೇಶ ಮಾಡಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದ ಬಳಿ ಬಂದೋಬಸ್ತಿನಲ್ಲಿದ್ದ ಪೇದೆಗಳಿಬ್ಬರು ಡ್ರಗ್ಸ್ ಪೆಡ್ಲರ್ ಜೊತೆ
ವ್ಯಾಪಾರ ವಹಿವಾಟು ಪತ್ತೆ ಹಚ್ಚುವಲ್ಲಿ ಕತ೯ವ್ಯ ಲೋಪ ಮಾಡಿದ ಆರೋಪದ ಮೇಲೆ
ಆರ್ ಟಿ ನಗರ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಹಾಗೂ ಎಸ್ಐ ಅವರನ್ನು ಪೋಲಿಸ್ ಕಮೀಷನರ್ ಕಮಲ್ ಪಂತ್ ಅಮಾನತ್ತುಗೊಳಿಸಿದ್ದಾರೆ . ಡಿಸಿಪಿ ಜೋಷಿ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಡ್ರಗ್ಸ್ ಪೆಡ್ಲರ್ ಜೊತೆ ನೇರ ಸಂಪರ್ಕ ಹೊಂದಿ ಸಿಎಂ ನಿವಾಸದ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪೇದೆಗಳಾದ ಶಿವಕುಮಾರ್ ಹಾಗೂ ಸಂತೋಷ್ ಅವರನ್ನು ನಿನ್ನೆ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಇಂದು ಇಬ್ಬರೂ ಪೇದೆಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್