ಡಾ. ಜಸ್ಟೀಸ್ ಡಿವೈ ಚಂದ್ರಚೂಡ್ ಅವರನ್ನು ಸುಪ್ರೀಂಕೋರ್ಟ್ನ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ. ನವೆಂಬರ್ 10 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅಧಿಕೃತ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಡಿವೈ ಚಂದ್ರಚೂಡ್ ಅವರ ಹೆಸರನ್ನು ಸುಪ್ರೀಂಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿತ್ತು. ಭಾರತದ 49ನೇ ಸಿಜೆಐ ಆಗಿದ್ದ ಉದಯ್ ಉಮೇಶ್ ಲಲಿತ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು 50ನೇ ಸಿಜೆಐ ಆಗಿ ನೇಮಿಸಿ ಎಂದು ಕೇಂದ್ರಕ್ಕೆ ಕಳುಹಿಸಿದ್ದರು. ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ :ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಚನೆ
ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಧಿಕಾರಾವಧಿ ಎರಡು ವರ್ಷಗಳವರೆಗೆ ಇರುತ್ತದೆ. ಚಂದ್ರಚೂಡ್ 2024 ನವೆಂಬರ್ 10ನೇ ತಾರೀಖು ನಿವೃತ್ತರಾಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು