ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್‍ಗೆ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ ( ಇ.ಡಿ )ಸಮನ್ ನೀಡಿದೆ.
ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ.
ಮುಂಬೈನಲ್ಲಿರುವ ಅವರ ಪ್ರತೀಕ್ಷಾ ನಿವಾಸಕ್ಕೆ ಸಮನ್ಸ್ ತಲುಪಿದೆ 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ತಿಳಿಸಲಾಗಿದೆ.
2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು.
ಪನಾಮಾ ಪೇಪರ್ಸ್ ಪ್ರಕರಣದಲ್ಲಿ ವಿದೇಶದಲ್ಲಿ ಹಣವನ್ನು ಸಂಗ್ರಹಿಸಿದ ಹಲವಾರು ಸೆಲೆಬ್ರಿಟಿಗಳ ಹೆಸರು ಕೆಳಿಬಂದಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ