ಬೆಳಿಗ್ಗೆ 6:30ರ ವೇಳೆಗೆ 2 ರಿಂದ 3 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಪಿರಿಯಾಪಟ್ಟಣ ತಾಲೂಕಿನ ಅಡುಗೂರು ಮತ್ತು ಕಣಗಾಲು ಸುತ್ತಮುತ್ತ ಭಾಗದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಮಿ ಕಂಪಿಸುವ ವೇಳೆ ಗುಂಡಿಗಳಿರುವ ರಸ್ತೆಯಲ್ಲಿ ಲಾರಿ ಚಲಿಸುವಾಗ ಉಂಟಾಗುವ ಶಬ್ಧದಂತೆ ಸದ್ದು ಉಂಟಾಗಿದ್ದು ,ಕೆಲವೆಡೆ ಡ್ಯಾಂನಲ್ಲಿ ನೀರು ಬಿಟ್ಟಾಗ ಆಗುವ ಶಬ್ಧ ಕೇಳಿದ ಅನುಭವವಾಗಿದೆ.ಚನ್ನಪಟ್ಟಣ ಉಪ ಚುನಾವಣೆ ಕಣಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರವೇಶ
ಭೂಮಿಯಿಂದ ಬಂದ ವಿಚಿತ್ರ ಶಬ್ದಕ್ಕೆ ಜನರು ಆತಂಕಕ್ಕೊಳಗಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು