ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದಿಗ್ಲಿಪುರದಿಂದ 3 ಕಿಮೀ ದೂರದಲ್ಲಿ ಸಂಭವಿಸಿದೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಮಾಹಿತಿಯಂತೆ ಶನಿವಾರ ರಾತ್ರಿ 11:04ಕ್ಕೆ ಭೂಕಂಪ ಸಂಭವಿಸಿದೆ.
ಮೂರು ವಾರಗಳ ಹಿಂದೆ ಅಂಡಮಾನ್ ಮತ್ತು ನಿಕೋಬಾರ್ನಲ್ಲಿ 4.9 ದರದಲ್ಲಿ ಭೂಕಂಪ ಸಂಭವಿಸಿತ್ತು, ಒಂದು ತಿಂಗಳಲ್ಲಿ ಎರಡನೇ ಭೂಕಂಪ ಇದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು