May 26, 2022

Newsnap Kannada

The World at your finger tips!

andaman and nicobar

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ : 4.1 ತೀವ್ರತೆ

Spread the love

ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ದಿಗ್ಲಿಪುರದಿಂದ 3 ಕಿಮೀ ದೂರದಲ್ಲಿ ಸಂಭವಿಸಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಮಾಹಿತಿಯಂತೆ ಶನಿವಾರ ರಾತ್ರಿ 11:04ಕ್ಕೆ ಭೂಕಂಪ ಸಂಭವಿಸಿದೆ.

ಮೂರು ವಾರಗಳ ಹಿಂದೆ ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 4.9 ದರದಲ್ಲಿ ಭೂಕಂಪ ಸಂಭವಿಸಿತ್ತು, ಒಂದು ತಿಂಗಳಲ್ಲಿ ಎರಡನೇ ಭೂಕಂಪ ಇದು.

error: Content is protected !!