ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ- 1ರ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
SSLC ಪರೀಕ್ಷೆ – 1 ಮಾರ್ಚ್ 25ರಂದು ಪ್ರಾರಂಭಗೊಂದು ಏಪ್ರಿಲ್ 6ರವರೆಗೂ ನಡೆದಿದ್ದು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ 2,750 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು .
ಇದನ್ನು ಓದಿ – ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು
- ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಫಲಿತಾಂಶ ನೋಡಲು ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್ / ರೋಲ್ ನಂಬರ್ ಹೊಂದಿರಬೇಕು.
- ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.
- ಅಧಿಕೃತ ವೆಬ್‌ಸೈಟ್‌ಗೆ ಹೋಗಿ – karresults.nic.in/ ಕರ್ನಾಟಕ SSLC ಫಲಿತಾಂಶ 2024 ಲಿಂಕ್ ಅನ್ನು ನ್ಯಾವಿಗೇಟ್ ಮಾಡಿ ಮತ್ತು ಕ್ಲಿಕ್ ಮಾಡಿ
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಲ್ಲಿಸು ಕ್ಲಿಕ್ ಮಾಡಿ
SSLC ಫಲಿತಾಂಶ 2024 ಕರ್ನಾಟಕವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
More Stories
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ