SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

Team Newsnap
1 Min Read

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ- 1ರ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

SSLC ಪರೀಕ್ಷೆ – 1 ಮಾರ್ಚ್ 25ರಂದು ಪ್ರಾರಂಭಗೊಂದು ಏಪ್ರಿಲ್ 6ರವರೆಗೂ ನಡೆದಿದ್ದು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ 2,750 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು .


ಇದನ್ನು ಓದಿ – ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು

  1. ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಫಲಿತಾಂಶ ನೋಡಲು ಮೊದಲಿಗೆ ತಮ್ಮ ರಿಜಿಸ್ಟರ್‌ ನಂಬರ್‌ / ರೋಲ್‌ ನಂಬರ್‌ ಹೊಂದಿರಬೇಕು.
  2. ⁠ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್‌ ನಂಬರ್‌ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.
  3. ⁠ಅಧಿಕೃತ ವೆಬ್‌ಸೈಟ್‌ಗೆ ಹೋಗಿ – karresults.nic.in/ ಕರ್ನಾಟಕ SSLC ಫಲಿತಾಂಶ 2024 ಲಿಂಕ್ ಅನ್ನು ನ್ಯಾವಿಗೇಟ್ ಮಾಡಿ ಮತ್ತು ಕ್ಲಿಕ್ ಮಾಡಿ
  4. ⁠ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಲ್ಲಿಸು ಕ್ಲಿಕ್ ಮಾಡಿ
    SSLC ಫಲಿತಾಂಶ 2024 ಕರ್ನಾಟಕವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ

Share This Article
Leave a comment