ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ
ಮದ್ರಾಸ್ ಕೆಫೆ’ ಚಿತ್ರ ಖ್ಯಾತಿಯ ಮಲಯಾಳಂ ನಟಿ ಲೀನಾ ಪೌಲ್ ಳನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಬಂಧಿಸಿದೆ.
ಸುಕೇಶ್ ಚಂದ್ರಶೇಖರ್ ಅವರೊಂದಿಗೆ ಸುಲಿಗೆ ಪ್ರಕರಣದಲ್ಲಿ ನಟಿ ಲೀನಾ ಪೌಲಾ ಭಾಗಿಯಾಗಿದ್ದಾರೆಂದು ಹೇಳಲಾಗಿದೆ.
ನಟಿ ಲೀನಾ ಪೌಲ್ 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಪತಿ ಸುಕೇಶ್ ಜೊತೆ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.
ಈ ಸುಲಿಗೆ ಪ್ರಕರಣದಲ್ಲಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮುಂದುವರಿದೆ,
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ