ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು , ಮತ್ತು ಎರಡನೇ ಬಾರಿ ಅವರ ಮೇಲೆ ದಾಳಿ ನಡೆದಿದೆ .
ಪ್ರಸ್ತುತ, 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.
ದೆಹಲಿಯಲ್ಲಿ ದಾಖಲಾಗಿರುವ ಇಡಿ ಪ್ರಕರಣದ ಹಿನ್ನೆಲೆಯಂತೆ, ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಯುತ್ತಿದ್ದು , ಗುರುವಾರ ಆರಂಭವಾದ ಈ ಕಾರ್ಯವೈಖರಿ ಇಂದು (ಅ.4) ಬೆಳಿಗ್ಗೆಯೂ ಮುಂದುವರೆದಿದೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )