ಡಿ.ಕೆ ಶಿವಕುಮಾರ್ ಈ ಕುರಿತಂತೆ ಮಾತನಾಡಿ ನನಗೆ ಮತ್ತು ನನ್ನ ಸಹೋದರ ಡಿ.ಕೆ ಸುರೇಶ್ ಇಬ್ಬರಿಗೂ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ನಾವು ಹೋಗಿ ಇಡಿ ಅಧಿಕಾರಿಗಳ ಪ್ರಶ್ನೆಗೆಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೆ ಇದೀಗ ಮತ್ತೆ ಅಧಿಕಾರಿಗಳಿಂದ ನೋಟಿಸ್ ಬಂದಿದೆ ಎಂದರು.ರಾಜ್ಯದ ಹಲವಡೆ ಇಂದು ಬೆಳಿಗ್ಗೆ ಮತ್ತೆ `NIA’ ಅಧಿಕಾರಿಗಳಿಂದ ದಾಳಿ : ಹಲವರ ಬಂಧನ
ಇಡಿ ಅಧಿಕಾರಿಗಳಿಗೆ ಇನ್ನೂ ಹಲವು ದಾಖಲೆಗಳನ್ನು ಕಳುಹಿಸುತ್ತೇವೆ. ಒಂದೇ ವಿಚಾರಕ್ಕೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಾಗಾಗಿ ನಾನು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದೇನೆ. ಯಾಕೆ ಪದೇ ಪದೇ ಕರೆದುಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು