ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಪ್ರಕಾರ, ಜೂನ್ 8 ರಂದು ಹಾಜರಾಗುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ತಿಳಿಸಿದೆ. ಸೋನಿಯಾ ಗಾಂಧಿ ಅವರು ಇಡಿಗೆ ಹೋಗುತ್ತಾರೆ, ರಾಹುಲ್ ಗಾಂಧಿ ಈಗ ವಿದೇಶದಲ್ಲಿದ್ದಾರೆ. ಅವರು ಹಿಂದಿರುಗಿದ ಬಳಿಕ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಾರೆ ಹೇಳಿದರು.
ಇದನ್ನು ಓದಿ –ರಾಜ್ಯಾದ್ಯಂತ ಏಕಕಾಲಕ್ಕೆ 50 ಕಡೆಗಳಲ್ಲಿ IT ದಾಳಿ: ಬೆಂಗಳೂರಿನ ಉದ್ಯಮಿಗಳಿಗೆ ಶಾಕ್
ನ್ಯಾಷನಲ್ ಹೆರಾಲ್ಡ್ ಅನ್ನು ಪ್ರತಿ ಬಾರಿ ಗುರಿಯಾಗಿಸುವ ಮೂಲಕ ಬಿಜೆಪಿಯು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ ಮತ್ತು ಅಗೌರವಿಸಿದೆ. ಏಕೆಂದರೆ ಬಿಜೆಪಿಯ ಹಿಂದಿನವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪಾತ್ರವನ್ನು ವಹಿಸಲಿಲ್ಲ ಇಂದು ಮೋದಿ ಸರ್ಕಾರವು ಇಡಿಯನ್ನು ಬಳಸುತ್ತಿದೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದರು.
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ