December 28, 2024

Newsnap Kannada

The World at your finger tips!

CHARAN SING

ಪಂಜಾಬ್ ಸಿಎಂ ಚನ್ನಿ ಸೋದರಳಿಯನ ಬಂಧಿಸಿದ ಇಡಿ ಅಧಿಕಾರಿಗಳು

Spread the love

ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿಗೆ ಸಹೋದರಿಯ ಮಗನನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಚನ್ನಿ ಸೋದರಳಿಯ ಭುಪೇಂದರ್ ಸಿಂಗ್ ಹನಿಯನ್ನ ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಇಂದು ಬಂಧಿಸಿದ್ದಾರೆ.

ಚುನಾವಣೆ ಎದುರಿಸುತ್ತಿರುವ ಹೊತ್ತಿನಲ್ಲಿ ಇಡಿ ಅಧಿಕಾರಿಗಳ ಈ ದಾಳಿ ಸಿಎಂ ಚನ್ನಿಗೆ ರಾಜಕೀಯವಾಗಿ ದೊಡ್ಡ ಹೊಡೆತ ಬೀಳಲಿದೆ

ಪಿಎಂಎಲ್​ಎ (Prevention of Money Laundering Act) ಅಡಿಯಲ್ಲಿ ಇಡಿ ಅಧಿಕಾರಿಗಳು ಬಂಧಿಸಿ, ತನಿಖೆಯನ್ನು ಆರಂಭಿಸಿದ್ದಾರೆ.

ಈಗಾಗಲೇ ಬಂಧನಕ್ಕೆ ಒಳಪಡಿಸಿರುವ ತನಿಖಾಧಿಕಾರಿಗಳು ಬರೋಬ್ಬರಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ತಿಂಗಳು ಲೂಧಿಯಾನದಲ್ಲಿರುವ ಹನಿ ನಿವಾಸದ ಮೇಲೆ ಇಡಿ ದಾಳಿ ಮಾಡಿತ್ತು.

Copyright © All rights reserved Newsnap | Newsever by AF themes.
error: Content is protected !!