1,034 ಕೋಟಿ ರುಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಈ ಹಿಂದೆ ಎರಡು ಬಾರಿ ವಿಚಾರಣೆ ನಡೆಸಿದ್ದರು.ಇದನ್ನು ಓದಿ -ಮನೆಯಲ್ಲೇ ಕುಳಿತು ಸಮಾವೇಶ ವೀಕ್ಷಿಸಿದ ದೇವೇಗೌಡರು – ಸ್ಕ್ರೀನ್ ಮೇಲೆ ಅಪ್ಪನ ಕಂಡು ಕಣ್ಣೀರಿಟ್ಟ HDK
ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು.
ಇಂದು ಬೆಳಗ್ಗೆ ಮುಂಬೈನ ಬಂಡಪ್‍ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್‌ಪಿಎಫ್ ಅಧಿಕಾರಿಗಳ ಜೊತೆ ದಾಳಿ ನಡೆಸಿತ್ತು. ಇದೀಗ ರಾವತ್ ಅವರನ್ನು ಇಡಿ ಬಂಧಿಸಿದ್ದು, ಅವರ ನಿವಾಸದಿಂದ ಇಡಿ ಕಚೇರಿಗೆ ಕರೆದುಕೊಂಡು ಹೋಗುವ ನಿರೀಕ್ಷೆಯಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ