ಕೇಂದ್ರದ ಮಾಜಿ ಸಚಿವ, ಡಿಎಂಕೆ ಸಂಸದ ಎ. ರಾಜಾ ಅವರಿಗೆ ಸಂಬಂಧಿಸಿದ 45 ಎಕರೆ ಭೂಮಿಯನ್ನು ಇಡಿ ಜಪ್ತಿ ಮಾಡಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಕೇಂದ್ರದ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಬೇನಾಮಿ ಕಂಪನಿಯ ಹೆಸರಿನಲ್ಲಿದೆ ಎಂದು ಹೇಳಲಾದ ಸುಮಾರು 55 ಕೋಟಿ ರು ಮೌಲ್ಯದ 45 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯವು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.ರಂಗಸ್ಥಳದಲ್ಲೇ ಹೃದಯಾಘಾತ: ಯಕ್ಷಗಾನ ಕಲಾವಿದ ಸಾವು
2004 ರಿಂದ 2007 ರವರೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ ಕಂಪನಿಗೆ ಪರಿಸರ ಅನುಮತಿಗಳನ್ನು ನೀಡಿದ್ದರು.
ಇದು ದೇಶದ ಅತಿದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿದೆ, ಇದು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಸಹ ಪಟ್ಟಿಯಾಗಿದೆ ಎಂದು ಇಡಿ ಹೇಳಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ