ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಮುಂದೂಡಿದೆ.
ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಇಡಿ ಅಧಿಕಾರಿಗಳು ಸಮಯಾವಕಾಶ ಕೋರಿದ್ದಾರೆ.
ಜುಲೈ 30ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಟೋ ಚಾಲಕನಾಗಿದ್ದ ಏಕನಾಥ್ ಸಿಂಧೆ ಈಗ ಮಹಾರಾಷ್ಟ್ರದ ಅಧಿಪತಿ: ರೋಚಕ ರಾಜಕೀಯ ಆಟ
ಇದೇ ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿ ನ್ಯಾಯಮೂರ್ತಿ ವಿಕಾಸ್ ಧುಲ್ ಪೀಠ ಆದೇಶ ಹೊರಡಿಸಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )