December 22, 2024

Newsnap Kannada

The World at your finger tips!

police 1

ಮಂಗಳೂರು ಶಿಕ್ಷಣ ಇಲಾಖೆ ಅಧೀಕ್ಷಕ ಶಿವಾನಂದ್ ಆತ್ಮಹತ್ಯೆ – ಕೆಲವು ಅನುಮಾನ

Spread the love

ಮಂಗಳೂರು ಶಿಕ್ಷಣ ಇಲಾಖೆ ಸೂಪರಿಂಟೆಂಡೆಂಟ್ ಅಧಿಕಾರಿಯೊಬ್ಬರು ಕೊಡಗಿನಲ್ಲಿ ನೇಣಿಗೆ ಶರಣಾಗಿದ್ದಾರೆ

ಈ ಘಟನೆ ಮಡಿಕೇರಿಯ ಹಳೆ ಬಸ್ ನಿಲ್ದಾಣದ ಬಳಿಯ ಶ್ರೀ ಲಾಡ್ಜ್​​ನಲ್ಲಿ ನಡೆದಿದೆ. ಶಿವಾನಂದ್(45) ಮೃತ ದುರ್ದೈವಿ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪಾರ್ವತಿ ವೇಷಧಾರಿ 20ರ ಹುಡುಗನಿಗೆ ಹೃದಯಾಘಾತ : ನೃತ್ಯ ಮಾಡುತ್ತಲೇ

ಮೃತ ವ್ಯಕ್ತಿಯು ಮಂಗಳೂರು ಬಜ್ಪೆ ನಿವಾಸಿ. ಸದ್ಯ ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತಂತೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!